7 ಸಾವಿರಕ್ಕೂ ಹೆಚ್ಚು ಯುವಕರಿಗೆ HIV ಸೋಂಕು ದೃಢ; ಕರ್ನಾಟಕದ ಕಾಲೇಜುಗಳಲ್ಲಿ ಕಡ್ಡಾಯ ಪರೀಕ್ಷೆಗೆ ನಿರ್ಧಾರ

ರಾಜ್ಯದಲ್ಲಿ HIV ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿ (KSAPS) ಮನವಿ ಮೇರೆಗೆ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ...

ಇತಿಹಾಸ ನಿರ್ಮಿಸಿದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ: ಪರೀಕ್ಷೆ ಬರೆದ 10 ನಿಮಿಷಕ್ಕೆ ರಿಸಲ್ಟ್!‌

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (VTU), ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವವಿದ್ಯಾಲಯದ ಈ ಅತ್ಯಂತ ವೇಗದ ಫಲಿತಾಂಶ ಪ್ರಕ್ರಿಯೆಯು...

ಚಿಕ್ಕಬಳ್ಳಾಪುರ | ವಿಟಿಯು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...

ಜನಪ್ರಿಯ

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

Tag: vtu