ಸಂಸತ್ತಿನ ಉಭಯ ಸದನಗಳಲ್ಲಿ 'ವಕ್ಫ್ ತಿದ್ದುಪಡಿ ಮಸೂದೆ-2024' ಅಂಗೀಕಾರಗೊಂಡ ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸುಮಾರು 50 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೆಲ್ಲರೂ ವಕ್ಫ್ ಬೋರ್ಡ್ ಜೊತೆಗಿನ ಭೂ ವಿವಾದದಲ್ಲಿ ಸಿಲುಕಿಕೊಂಡಿರುವವರು ಎಂದು ವರದಿಯಾಗಿದೆ....
ಶನಿವಾರ ಈದಿನ.ಕಾಮ್ ವಿಡಿಯೋವೊಂದನ್ನ ಬಯಲಿಗೆಳೆದಿತ್ತು. ಅದೇನೂ ಹೊಸ ವಿಡಿಯೋ ಅಲ್ಲ. ಆದರೆ, ಇವತ್ತಿನ ಸಂದರ್ಭದಲ್ಲಿ ಅದು ಬಹಳ ಮುಖ್ಯವಾದ ವಿಡಿಯೋ ಆಗಿತ್ತು. ಅದು ಈ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದು....
ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಚಾರಗಳು ಬೇಕು. ಅದಕ್ಕಾಗಿಯೇ, ವಕ್ಫ್ ಆಸ್ತಿ ವಿಚಾರವನ್ನು ವಿವಾದಕ್ಕೆ ಸಿಲುಕಿಸಿ, ರಾಜ್ಯದಲ್ಲಿ ಗದ್ದಲ ಸೃಷ್ಟಿಸುತ್ತಿದೆ....