ಹೊಸ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಸೆಕ್ಷನ್ 3ಬಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಧಾರ್ಮಿಕ ಆಸ್ತಿಯನ್ನು ಕಾನೂನಾತ್ಮಕವಾಗಿ ಕಸಿದುಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಜಿಲ್ಲಾಧಿಕಾರಿ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಅವಕಾಶ ಇರುತ್ತದೆಯಾದರೂ, ಅದು ಆಸ್ತಿಯನ್ನು ವಿವಾದಗೊಳಿಸಿ,...
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ,...
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಗಲಭೆ, ಸಂಘರ್ಷಗಳು ನಡೆಯುವಂತೆ ಮಾಡಿದೆ. ವಕ್ಫ್ ಆಸ್ತಿ ವಿಚಾರ ಇಟ್ಟುಕೊಂಡು ಬಿಜೆಪಿ...
ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...
ರಾಜ್ಯದಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ದುರುದ್ದೇಶಪೂರ್ವಕ ಮತ್ತು ಅನಗತ್ಯವಾಗಿ ಬಿಜೆಪಿ ವಿವಾದ ಹುಟ್ಟುಹಾಕುತ್ತಿದೆ. ಉಪಚುನಾವಣೆಯ ಸಮಯದಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಮುನ್ನೆಲೆಗೆ ತಂದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡುತ್ತಿದೆ. ಅನವಶ್ಯಕ ವಿವಾದಗಳನ್ನು...