ಈ ದಿನ ಸಂಪಾದಕೀಯ | ಇರಾನ್ ಅಣ್ವಸ್ತ್ರ ಹೊಂದುವುದು ಅಪಾಯಕಾರಿಯೇ?

ದುಷ್ಟ ಅಮೆರಿಕ ತನಗೆ ಬೇಕಾದಾಗ ಅಣ್ವಸ್ತ್ರ ಹೊಂದಬಹುದು, ಪುಟ್ಟ ದೇಶಗಳ ಮೇಲೆ ಪ್ರಯೋಗಿಸಬಹುದು. ಹಾಗೆಯೇ ಎನ್‌ಪಿಟಿಯ ರೀತಿರಿವಾಜುಗಳನ್ನು ತಿರಸ್ಕರಿಸಿ ಇಸ್ರೇಲ್ ಅಣ್ವಸ್ತ್ರ ಹೊಂದಿರುವುದನ್ನು ಪ್ರಶ್ನಿಸದೆ ಇರಬಹುದು. ಆದರೆ ಇರಾನ್ ಅಣ್ವಸ್ತ್ರ ಹೊಂದುವುದು ಅಪಾಯಕಾರಿ...

ಇರಾನ್ ಯುದ್ಧದ ಪ್ರಭಾವ: ರೂಪಾಯಿ ಮೌಲ್ಯ 92 ರೂ.ಗೆ ಕುಸಿತ; 9.7 ಲಕ್ಷ ಕೋಟಿ ರೂ. ನಷ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಆ ರಾಷ್ಟ್ರಗಳ ಮೇಲೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಭಾರೀ ಪರಿಣಾಮ ಬೀರುತ್ತಿದೆ. ಈಗಾಗಲೇ, ತೈಲ ಸೇರಿದಂತೆ ಹಲವು ವಹಿವಾಟುಗಳ ಮೇಲೆ ಗಂಭೀರ ಪ್ರಭಾವ ಬೀರಿದೆ....

ಪಾಕ್-ಅಫ್ಘಾನ್ ಯುದ್ಧ | ಕಾರಣವೇನು? ಉಭಯ ರಾಷ್ಟ್ರಗಳ ಸವಾಲುಗಳೇನು?

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ದಶಕಗಳಿಂದ ಹೊಗೆಯಾಡುತ್ತಿದ್ದ ಉದ್ವಿಗ್ನತೆಯು ಈಗ ವಿವಾದಿತ 'ಡ್ಯುರಾಂಡ್ ಲೈನ್' ಗಡಿಯಲ್ಲಿ ಸಂಘರ್ಷವಾಗಿ ಸ್ಫೋಟಗೊಂಡಿದೆ. ಒಂದು ಕಾಲದಲ್ಲಿ ಪರಸ್ಪರರ ವಿರುದ್ಧ ಗುಪ್ತ ತಂತ್ರಗಳನ್ನು ಬಳಸುತ್ತಿದ್ದ ಈ ಪ್ರದೇಶವು, ಈಗ...

ಈ ದಿನ ಸಂಪಾದಕೀಯ | ಜಗತ್ತು ಬಯಸುತ್ತಿರುವುದು ಯುದ್ಧವನ್ನಲ್ಲ; ಶಾಂತಿ-ನೆಮ್ಮದಿಯನ್ನು

ಬಲಿಷ್ಠರ ಯುದ್ಧ ದಾಹದಿಂದ ಸಂಘರ್ಷಗಳು ನಿಲ್ಲುತ್ತಿಲ್ಲ. ನಿಂತರೂ ಅದು ಶಾಶ್ವತವಲ್ಲ. ಪ್ರಸ್ತುತ ಸಂದರ್ಭದಲ್ಲಿ ಶಾಂತಿಯ ದಾರಿ ಜಟಿಲವಾಗಿದೆ. ಶಾಂತಿಯನ್ನು ಸಾಕಾರಗೊಳಿಸಲು ಜಗತ್ತಿನ ನಾಗರಿಕರು ಒಗ್ಗಟ್ಟಾಗಿ ನಿಲ್ಲಬೇಕಿದೆ. ಟ್ರಂಪ್ ಅಧ್ಯಕ್ಷರಾದ ನಂತರ, ಅಮೆರಿಕದ ಧೋರಣೆಗಳು...

ಜುದಾಯಿಸಂ, ಇಸ್ಲಾಂ, ಹಿಂದೂಯಿಸಂ, ಮೋದಿ, ನೆತನ್ಯಾಹು ಮತ್ತು ಟ್ರಂಪ್: ಒಂದಿಷ್ಟು ಟಿಪ್ಪಣಿಗಳು

ಶೀಘ್ರದಲ್ಲೇ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಯುದ್ಧದಲ್ಲಿ ಭಾರತವು ಅಮೆರಿಕದ ಪರವಾಗಿ ನಿಲ್ಲಲಿದೆ, ಭಾರತದ ಪುರಾತನ ಮಿತ್ರ ಇರಾನ್‌ಗೆ ಮೋದಿ ದ್ರೋಹ ಬಗೆಯುವುದು ಖಚಿತವಾಗಿದೆ...

ಜನಪ್ರಿಯ

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ, ಪ್ರಶ್ನಿಸುವ ನಾನಲ್ಲ- ರಾವಣ

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ...

ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ...

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

Tag: war