ಬಂಗಾಳಕೊಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ಚಂಡಮಾರುತ ಪರಿಚಲನೆಯಾಗುತ್ತಿದೆ. ಕರಾವಳಿ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರ್ನಾಟಕದಲ್ಲಿಯೂ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾಗುವ ಸಾಧ್ಯತೆ...
ಗ್ರಾಮೀಣ ಭಾಗದ ನಾಣ್ನುಡಿಯಂತೆ ಶಿವರಾತ್ರಿಯೊಂದಿಗೆ ಚಳಿಗಾಲ ಶಿವ ಶಿವ ಎಂದು ಹೋಗಿದೆ. ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಬಿಸಿಲು ಎದುರಾಗುವುದು ನಿರೀಕ್ಷಿತ....
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯ...
ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಚಳಿ ಇರಲಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಡಿಸೆಂಬರ್ 4ರಿಂದ...