ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕುಗೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣುತ್ತಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ...
ತಂಪು ಹವೆ, ಮೋಡಕವಿದ ವಾತಾವರಣಕ್ಕೆ ಹೆಸರಾಗಿದ್ದ ರಾಜಧಾನಿ ಬೆಂಗಳೂರು ಈಗ ಸುಡು ಬಿಸಿಲಿನಿಂದ ಬಸವಳಿಯುತ್ತಿದೆ. ನಗರದಲ್ಲಿ ಮಳೆ ಮರೆಯಾಗಿದ್ದು, ಗರಿಷ್ಠ ತಾಪಮಾನವು 30ರಿಂದ 32 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲೇ ದಾಖಲಾಗುತ್ತಿದೆ. ಪರಿಣಾಮ, ಬೆಂಗಳೂರು...
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ತಾತ್ಕಾತಿಕ ವಿರಾಮ ಸಿಕ್ಕಿರುವಂತೆ ಬಾಸವಾಗುತ್ತಿದೆ. ಆದಾಗ್ಯೂ, ರಾಜ್ಯದಲ್ಲಿ ಮಳೆ ಮುಗಿದಿಲ್ಲ. ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 14...
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮತ್ತು ಓರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿಯೇ 10 ದಿನಗಳಿಂದ ಬದುಕುಳಿದಿದ್ದಾರೆ. ಇಬ್ಬರನ್ನೂ ರಕ್ಷಣಾ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಆಗಸ್ಟ್ 26ರಂದು ನೇಪಾಳದ ಹಲವು ಭಾಗಗಳಲ್ಲಿ...
ಭೂಮಿಗೆ ನಮ್ಮ ಅಗತ್ಯವಿಲ್ಲ, ನಮಗೆ ಭೂಮಿಯ ಅಗತ್ಯವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ತಾಪಮಾನ ಏರಿಕೆಯ ಜಗತ್ತಿನಲ್ಲಿ ನಮಗೆ ಬೇಕಾಗಿರುವುದು ಕೇವಲ ಹೊಸ ತಂತ್ರಜ್ಞಾನಗಳಲ್ಲ. ಹೊಸ ರಾಜಕೀಯ ದೃಷ್ಟಿಕೋನ ಎಂಬುದನ್ನು ಅರಿಯಬೇಕು. ಪ್ರಕೃತಿಯ ಮೇಲೆ...