ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...
ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...
ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ಬೀದರ್ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು.
ಜಿಲ್ಲೆಯಲ್ಲಿ ಹಲವು ದಿನಗಳಿಂದ 39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...
ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ...