ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಶುಕ್ರವಾರವೂ ಸೇರಿದಂತೆ ಇನ್ನೂ ಎರಡು ದಿನ ಮಳೆಯಾಗಲಿದೆ. ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಆಚರಣೆಯ ಸಂಭ್ರಮದಲ್ಲಿರುವ ಜನರಿಗೆ ಮಳೆ ತಂಪೆರೆಯಲಿದೆ. ಪಟಾಕಿ ಸಿಡಿತದಿಂದ...
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ ಐದರರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ,...