ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಬೇರೂರಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಗೂಂಡಾಗಿರಿ ಮತ್ತು ಸುಲಿಗೆ ಸಂಸ್ಕೃತಿಯನ್ನು ಕಟುವಾಗಿ ಟೀಕಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಇದೀಗ ಅದೇ ಹಾದಿ ತುಳಿಯುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ....
ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ಕ್ರೈಸ್ತ ಧರ್ಮೀಯರನ್ನು ಗುರಿಯಾಗಿಸಿಕೊಂಡು ನಿರಂತರ ಸರಣಿ ದಾಳಿಗಳು ನಡೆಯುತ್ತಿದ್ದು, ಅಲ್ಪಸಂಖ್ಯಾತ ಸಮುದಾಯದಲ್ಲಿ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕ್ರೈಸ್ತರ ಮನೆಗಳಲ್ಲಿ ನಡೆಯುವ ಗುಂಪು ಪ್ರಾರ್ಥನೆಗಳಿಗೆ ನುಗ್ಗಿ ಏಕಾಏಕಿ...
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆಯೊಬ್ಬರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯುವತಿಗೆ 31 ವರ್ಷ...
ಆಗಸ್ಟ್ 17ರ ಸಂಚಿಕೆಯ ಲೇಖನವೊಂದರಲ್ಲಿ ಸ್ವಸ್ತಿಕಾ, "ರಾಜ್ಯದ ಕೈಗಾರಿಕಾ ವಲಯದಲ್ಲಿ ಅಪನಂಬಿಕೆಯ ವಾತಾವರಣ ಆವರಿಸಿದ್ದು, ಅದನ್ನು ಹೋಗಲಾಡಿಸಬೇಕು. ಪಕ್ಷಕ್ಕೆ ನುಸುಳಿರುವ ಶೇ 5ರಷ್ಟು ಗೂಂಡಾಗಳನ್ನು ಬಿಜೆಪಿ ತೊಲಗಿಸಬೇಕು” ಎಂದು ಪ್ರಕಟಿಸಿತ್ತು.
ಪಶ್ಚಿಮ ಬಂಗಾಲದ ಆರ್‌ಎಸ್‌ಎಸ್...
ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆಂಬ ಆರೋಪದಡಿ ಬಂಧನಕ್ಕೊಳಗಾಗಿದ್ದ 31 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನ ಪೊಲೀಸರು ಗಡೀಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಗಡಿಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ 31...