ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಗುಂಪು ಹತ್ಯೆ; ಕಳ್ಳತನದ ಶಂಕೆ ಮೇಲೆ ವ್ಯಕ್ತಿಗೆ ಥಳಿಸಿ ಕೊಲೆ

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಗುಂಪು ಹತ್ಯೆ ಪ್ರಕರಣ ನಡೆದಿದ್ದು, ಕಳ್ಳತನದ ಶಂಕೆ ಮೇಲೆ ವ್ಯಕ್ತಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ದಕ್ಷಿಣ 24 ಪರಗಣದ ಭಂಗಾರ್‌ನಲ್ಲಿ ನಡೆದಿದೆ. ಗುಂಪು ಹಿಂಸಾಚಾರ ಅಥವಾ ಗುಂಪು ಹತ್ಯೆಯ...

ಪಶ್ಚಿಮ ಬಂಗಾಳ: ಹಾಡಹಗಲೇ ಮಹಿಳೆ ಮೇಲೆ ಗುಂಪಿನಿಂದ ಅಮಾನುಷ ಹಲ್ಲೆ

ಪಶ್ಚಿಮ ಬಂಗಾಳ ದ ಧಿನಾಜ್‌ಪುರ್‌ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ...

ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈಲ್ವೆ ಹಳಿಗಳ ನಿರ್ವಹಣೆ ಮತ್ತು ಸಿಗ್ನಲ್ ವೈಫಲ್ಯಗಳ ಸಮಸ್ಯೆಗಳತ್ತ ಗಮನ ಹರಿಸಬೇಕಿತ್ತು. ಹೊಸ ಮಾರ್ಗಗಳನ್ನು ನಿರ್ಮಿಸಿ ರೈಲ್ವೆ ಜಾಲವನ್ನು ವಿಸ್ತರಿಸಿದ್ದರೆ ಸಂಚಾರದಟ್ಟಣೆಯನ್ನು ತಗ್ಗಿಸಬಹುದಿತ್ತು. ಆದರೆ ತೀರಾ...

ಬಂಗಾಳದಲ್ಲಿ ರೈಲುಗಳ ನಡುವೆ ಭೀಕರ ಅಪಘಾತ: 15 ಸಾವು, 60 ಗಾಯ

ಎಕ್ಸ್‌ಪ್ರೆಸ್‌ ರೈಲಿಗೆ ಸರಕುಸಾಗಣೆ ರೈಲು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಅಪಘಾತವಾದ ಕಾಂಚನ್‌ಜುಂಗ ಎಕ್ಸ್‌ಪ್ರೆಸ್‌ ರೈಲು...

ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೇ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಬಿಜೆಪಿಯವರೇ ಆದ ಶಂತನು ಸಿನ್ಹಾ ಮಾಡಿದ್ದಾರೆ. ಆದರೆ, ಇದುವರೆಗೆ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: West Bengal

Download Eedina App Android / iOS

X