ʼದಿ ಕೇರಳ ಸ್ಟೋರಿʼ ಚಿತ್ರ ನಿಷೇಧಿಸಿಲ್ಲ : ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ

ಕಳಪೆ ಪ್ರದರ್ಶನದಿಂದಾಗಿ ಚಿತ್ರದ ಪ್ರದರ್ಶನ ರದ್ದು ಚಿತ್ರದ ಪ್ರಚಾರಕ್ಕಾಗಿ ಸುಳ್ಳು ಹೇಳಿದರೇ ನಿರ್ಮಾಪಕರು? ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಕ್ಕೆ ನಿರ್ಬಂಧ ಹೇರಿದ್ದಕ್ಕೆ ವಿವರಣೆ ನೀಡುವಂತೆ ಸೂಚಿಸಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಿಗೆ...

‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ಸುಪ್ರೀಂ ನೋಟಿಸ್

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಶುಕ್ರವಾರ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ...

ʼದಿ ಕೇರಳ ಸ್ಟೋರಿʼ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಚಿತ್ರತಂಡ

ʼದಿ ಕೇರಳ ಸ್ಟೋರಿʼ ನಿಷೇಧ ತರವಲ್ಲ ಎಂದ ಅನುರಾಗ್‌ ಕಶ್ಯಪ್‌ ಚಿತ್ರದ ಪ್ರದರ್ಶನ ನಿಷೇಧಿಸಿರುವ ಪಶ್ಚಿಮ ಬಂಗಾಳ ಸರ್ಕಾರ ವಿವಾದಿತ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚಿತ್ರದ...

ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ ನಿಷೇಧ

ಬಿಜೆಪಿಯ ವಿರುದ್ಧ ಕಿಡಿ ಕಾರಿದ ಮಮತಾ ಬ್ಯಾನರ್ಜಿ ಬಿಜೆಪಿಗರು ʼಬಂಗಾಳ ಫೈಲ್ಸ್‌ʼ ತಯಾರಿಯಲ್ಲಿದ್ದಾರೆಂದ ʼದೀದಿʼ ವಿವಾದಾತ್ಮಕ ಕಥಾಹಂದರವುಳ್ಳ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಗಳು ತಮಿಳುನಾಡಿನಲ್ಲಿ ರದ್ದಗೊಂಡ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ತನ್ನ...

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

ಅಖಿಲೇಶ್‌ರನ್ನು ಲಖನೌದಲ್ಲಿ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್‌ ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದ ನಾಯಕರು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ...

ಜನಪ್ರಿಯ

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

Tag: West Bengal