ಅತ್ಯಾಚಾರ ಪ್ರಕರಣ: ಐಪಿಎಲ್ ಆಟಗಾರ ಅಭಿಷೇಕ್ ಬಂಧನ

ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಒಡ್ಡಿದ ಗಂಭೀರ ಆರೋಪದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ 'ಡೆಲ್ಲಿ ಕ್ಯಾಪಿಟಲ್ಸ್' ಆಟಗಾರ ಹಾಗೂ ಬಂಗಾಳದ...

ತಸ್ಲೀಮಾ ನಸ್ರೀನ್ ಕೋಲ್ಕತ್ತಾ ಭೇಟಿ: ಬಿಜೆಪಿ ಕೋಮು ರಾಜಕಾರಣದ ಕುತಂತ್ರವೇ?

ಮುಸ್ಲಿಮರ ವಿರುದ್ಧ ನಿರಂತರವಾಗಿ ದ್ವೇಷ ಕಾರುವ ತಸ್ಲೀಮಾ ಅವರನ್ನು ತಲೆಮೇಲೆ ಹೊತ್ತು ಮೆರೆಸುವ ಮೂಲಕ, ಬಲಪಂಥೀಯ ಶಕ್ತಿಗಳು ವಾಕ್-ಸ್ವಾತಂತ್ರ್ಯದ ನೈಜ ಅರ್ಥವನ್ನೇ ತಿರುಚುತ್ತಿವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಒಂದು ನಿರ್ದಿಷ್ಟ ಸಮುದಾಯದ ಮೇಲೆ...

ನಿವೃತ್ತ ಬಸ್‌ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ರೂ. ಹಣ ಪತ್ತೆ!

ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ಬಸ್‌ ಚಾಲಕರೊಬ್ಬರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ನಿವೃತ್ತ ಚಾಲಕನ ಮನೆಯಲ್ಲಿ ಬರೋಬ್ಬರಿ 15 ಕೆ.ಜಿ...

Fact check: ‘ಬಂಗಾಳವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಕಾಂಗ್ರೆಸ್‌ ಒಪ್ಪಿಗೆ’ ಸತ್ಯವೇ? ಮೋದಿ ಹೇಳಿಕೆಯ ಅಸಲಿಯತ್ತೇನು?

ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶ ವಿಭಜನೆಯ ಸಂದರ್ಭವನ್ನು ಉಲ್ಲೇಖಿಸಿ, "ಪಶ್ಚಿಮ ಬಂಗಾಳವು ಪಾಕಿಸ್ತಾನಕ್ಕೆ ಸೇರಿಬಿಡುತ್ತಿತ್ತು. ಬಂಗಾಳವನ್ನು ಪಾಕಿಸ್ತಾನಕ್ಕೆ ಸೇರಿಸಬೇಕೆಂದು ವಾದಿಸಿದ್ದ ಶಕ್ತಿಗಳ ಮುಂದೆ ಕಾಂಗ್ರೆಸ್ ಮಂಡಿಯೂರಿತ್ತು. ಆದರೆ, ಶ್ಯಾಮಾಪ್ರಸಾದ್ ಮುಖರ್ಜಿ...

SIR | ಮತದ ಹಕ್ಕು ಕಳೆದುಕೊಂಡಿದ್ದ ವ್ಯಕ್ತಿಗೆ ಮರುಸೇರ್ಪಡೆಯ ಭರವಸೆ; ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ನಿರ್ದೇಶನ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬರೋಬ್ಬರಿ 90 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಹಾಕಲಾಗಿದೆ. ಈ ಬೃಹತ್ ಪ್ರಕ್ರಿಯೆಯ ನಡುವೆ ಮತದಾನದ ಹಕ್ಕು ಕಳೆದುಕೊಂಡಿರುವ ಮುರ್ಷಿದಾಬಾದ್‌ನ...

ಜನಪ್ರಿಯ

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

Tag: West Bengal