ಬಂಗಾಳದಲ್ಲಿ ಬದಲಾಯ್ತು SIR ವರಸೆ; ದೇಶದ ಉಳಿದ ರಾಜ್ಯಗಳ ಮೇಲಿನ ಪ್ರಭಾವವೇನು?

ಕೆಲವೇ ವಾರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಹಸನ ಮುಗಿದಿದೆ. ನಾಲ್ಕು ತಿಂಗಳ ಕಾಲ ನಡೆದ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯಗೊಂಡು, ಫೆಬ್ರವರಿ 28...

ಬಂಗಾಳ ಚುನಾವಣೆ | ‘ಜನತಾ ಪ್ರಣಾಳಿಕೆ’ ಅಭಿಯಾನ ನಡೆಸುತ್ತಿದೆ ಬಿಜೆಪಿ

ಕೆಲವೇ ವಾರಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಟಿಎಂಸಿ, ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹಾಗೂ ತಮ್ಮ ನೆಲೆಯನ್ನು ಹುಡುಕಿಕೊಳ್ಳಲು ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಕಸರತ್ತು ನಡೆಸುತ್ತಿವೆ. ಚುನಾವಣಾ...

ಬಂಗಾಳ SIR | ವಿಚಾರಣೆಗೆ ಒಳಗಾಗುತ್ತಿರುವ ಮತದಾರರಲ್ಲಿ ಅಲ್ಪಸಂಖ್ಯಾತರೇ ಹೆಚ್ಚು!

ಎಸ್‌ಐಆರ್‌ನಲ್ಲಿ ಮುಸ್ಲಿಮರೇ ಹೆಚ್ಚು ಗುರಿಯಾಗಿದ್ದಾರೆ ಎಂಬುದು ಬಹರಾಂಪುರದಲ್ಲಿ ಚುನಾವಣಾ ಅಧಿಕಾರಿಗಳ ಎದುರಿದ್ದ ಸರತಿ ಸಾಲು ವಿವರಿಸುತ್ತದೆ. ರಜಾಕ್ ಶೇಖ್ ಸೇರಿದಂತೆ ಹಲವಾರು ಕುಟುಂಬಗಳಿಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಆಯೋಗವು ನೋಟಿಸ್...

ಗಮನ ಸೆಳೆಯುತ್ತಿರುವ ರಾಜ್ಯಪಾಲರು; ಬಿಜೆಪಿ ಕೈಗೊಂಬೆಯಾಯಿತೇ ಪ್ರಮುಖ ಹುದ್ದೆ!

ಗುರುವಾರ (ಜ.೫), ಪಶ್ಚಿಮ ಬಂಗಾಳ ಬಜೆಟ್ ಅಧಿವೇಶನದಲ್ಲಿ ಸದನವನ್ನು ಉದ್ದೇಶಿಸಿ ಸುಮಾರು ನಾಲ್ಕೂವರೆ ನಿಮಿಷಗಳ ಕಾಲ ಲಿಖಿತ ಭಾಷಣವನ್ನು ಓದಿದ  ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಭಾಷಣವನ್ನು ಹಠಾತ್ತನೆ ನಿಲ್ಲಿಸಿ, ಸದನದಿಂದ...

ಬಂಗಾಳ ಚುನಾವಣೆ | ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ!

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಚುನಾವಣೆ ತಯಾರಿ ಭಾಗವಾಗಿ ದೆಹಲಿಯಲ್ಲಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿರುವ...

ಜನಪ್ರಿಯ

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

Tag: West Bengal