ಚಾಮರಾಜನಗರ | ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ‌ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ,...

ಕೊಡಗು | ಕಾಡುಕೋಣ ಮಾಂಸ ಸಾಗಿಸುತ್ತಿದ್ದ ವಾಹನ ವಶ; ಆರೋಪಿಗಳು ಪರಾರಿ

ಸಿನಿಮಿಯ ರೀತಿಯಲ್ಲಿ ಆರೋಪಿಗಳ ಬೆನ್ನಟ್ಟಿದ ಪೊಲೀಸರುಕಾರು ಮರಕ್ಕೆ ಡಿಕ್ಕಿಹೊಡೆದಿದ್ದರಿಂದ ಅಲ್ಲಿಯೇ ಬಿಟ್ಟು ಪರಾರಿಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಅಕ್ರಮವಾಗಿ ಕಾಡುಕೋಣದ ಮಾಂಸ ಸಾಗಾಟ ಮಾಡುತ್ತಿದ್ದ ಕೇರಳ ರಾಜ್ಯದ ನೋಂದಣಿ...

ಬೀದರ್ | ವನ್ಯ ಜೀವಿಗಳ ದಾಹ ತಣಿಸುವ ‘ಸ್ವಾಭಿಮಾನಿ ಗೆಳೆಯರ ಬಳಗ’

ಬೇಸಿಗೆ ಬಂತೆಂದರೆ ಸಾಕು ಬೀದರ್ ಜಿಲ್ಲಾದ್ಯಂತ ರಣಬಿಸಿಲು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಜಿಲ್ಲೆಯ ಜನತೆ ಅಕ್ಷರಶಃ ತತ್ತರಿಸಿದ್ದಾರೆ. ಅತಿಯಾದ ಧಗೆಯಿಂದ ಜನರು ಮನೆಯಿಂದ ಹೊರಬಾರದ ಪರಿಸ್ಥಿತಿಯಲ್ಲಿದರೆ, ಕಾಡಿನಲ್ಲಿ ವಾಸಿಸುವ ವನ್ಯ ಜೀವಿಗಳದ್ದು...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: wildlife