ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ಬೆನ್ನಿಗೆ ಸೀರಿಯಲ್ಲಿ ಕಟ್ಟಿಕೊಂಡು, ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಮೂವರು...
ಭಾರತದಲ್ಲಿ ಆಚರಿಸುವ ಸಾಂಪ್ರದಾಯಿಕ ಹಬ್ಬಗಳಲ್ಲಿ ರಕ್ಷಾ ಬಂಧನ ಕೂಡ ಒಂದು. ಅದರಲ್ಲೂ, ಶ್ರಾವಣ ಮಾಸದ ಹುಣ್ಣಿಯ ದಿನದಂದು ರಕ್ಷಾ ಬಂಧನ ಆಚರಣೆ ನಡೆಯುತ್ತದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ...
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...
ಕೆಲವೊಮ್ಮೆ ಸಣ್ಣ ಸಹಾಯವೂ ದೊಡ್ಡ ವಿಸ್ಮಯವಾಗಿಬಿಡುತ್ತವೆ. ಅಂಥದ್ದೇ ವಿಸ್ಮಯಕಾರಿ ಘಟನೆಯಲ್ಲಿ ಮಹಿಳೆಯೊಬ್ಬರನ್ನು ಪುಟ್ಟ ಪಕ್ಷಿ ರಕ್ಷಿಸಿತ್ತು. ಆಕೆಯ ಜೀವ ಉಳಿಸಿತ್ತು ಎಂದರೆ ನಂಬಲು ಸಾಧ್ಯವಾಗದೇ ಇರಬಹುದು. ಆದರೂ, ಇದು ಸತ್ಯ.
ಪುಟ್ಟ ಪಕ್ಷಿ...
ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...