ನೋಯ್ಡಾದ ಚರಂಡಿಯಲ್ಲಿ ಮಹಿಳೆಯ ತಲೆಯಿಲ್ಲದ ನಗ್ನ ಮೃತದೇಹ ಪತ್ತೆ

ಮಹಿಳೆಯೊಬ್ಬರ ತಲೆಯಿಲ್ಲದ, ನಗ್ನ ಮೃತದೇಹವು ಉತ್ತರ ಪ್ರದೇಶದ ನೋಯ್ಡಾದಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ವಿಕೃತ ಕಾಮುಕರು ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ನೋಯ್ಡಾದ ಐಷಾರಾಮಿ ಪ್ರದೇಶವಾದ ಸೆಕ್ಟರ್ 108ರ...

ಕೊಂದವರು ಯಾರು? | ನ.1ರಂದು ನ್ಯಾಯಕ್ಕಾಗಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನ

ಧರ್ಮಸ್ಥಳದಲ್ಲಿ ಹತ್ತಾರು ವರ್ಷಗಳಿಂದ ನಡೆದಿರುವ ಅನೇಕ ಮಹಿಳೆಯರ ನಾಪತ್ತೆ, ಅತ್ಯಾಚಾರ, ಅಸಹಜ ಸಾವು ಹಾಗೂ ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳನ್ನು ಇನ್ನೂ ಪತ್ತೆಮಾಡಿಲ್ಲ. ಅದೇ ಕಾರಣವೊಡ್ಡಿ ತನಿಕೆಯನ್ನು ನಿಲ್ಲಿಸಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಅಪರಾಧಿಗಳು ಪತ್ತೆಯಾಗುವವರೆಗೂ...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಭಾರತದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮಹಿಳೆಯೊಬ್ಬರು ಸ್ಥಾನಪಡೆದಿದ್ದಾರೆ. ದೇಶದ ಮೊದಲ 10 ಬಿಲಿಯನೇರ್‌ಗಳ ಪಟ್ಟಿಯಲ್ಲಿ ರೋಶ್ನಿ ನಾಡರ್ ಮಲ್ಹೋತ್ರಾ ಅವರು...

ಸಹಾಯಕ್ಕಾಗಿ ಕರೆ ಮಾಡಿದ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ

ಸಹಾಯಕ್ಕಾಗಿ ಪೊಲೀಸರಿಗೆ ಕರೆ ಮಾಡಿದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಗೃಹರಕ್ಷಕ ಅಧಿಕಾರಿಯನ್ನು ಬಂಧಿಸಲಾಗಿದೆ. ಘಟನೆಯು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ತೂರಿನ ಪುಂಗನೂರು ಪೊಲೀಸ್...

ಕನಕಪುರ | ಅನೈತಿಕ ಪೊಲೀಸ್​ಗಿರಿ: ಯುವಕ, ಯುವತಿಯ ತಲೆಬೋಳಿಸಿದ್ದ ಆರೋಪಿಗಳ ಬಂಧನ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎರಡು ಸಮುದಾಯಗಳ ಯುವಕ-ಯುವತಿಯ ಮೇಲೆ ಹಲ್ಲೆಗೈದು, ಅವರ ತಲೆಬೋಳಿಸಿ ದೌರ್ಜನ್ಯ ಎಸಗಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಲ್ಲಿ...

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: Woman