ಪುರುಷ ಪ್ರಧಾನ ವ್ಯವಸ್ಥೆಯು ಹೆಣ್ಣಿನ ರೆಕ್ಕೆಗಳನ್ನು ಕಿತ್ತು ಬಿಸಾಕಿ, ಆಕೆ ಸದಾ ಅಧೀನದಲ್ಲಿ ಇರುವುದನ್ನು ಬಯಸುತ್ತದೆ. ಶಕ್ತಿಯಂತಹ ಯೋಜನೆಗಳಿಗೆ ಬರುವ ಟೀಕೆಗಳ ಹಿಂದೆ ಸ್ಪಷ್ಟವಾಗಿ ಪುರುಷಪ್ರಧಾನ ಮನಸ್ಥಿತಿ ಇರುತ್ತದೆ.
ಕರ್ನಾಟಕ ರಾಜ್ಯ ಸರ್ಕಾರ...
ಶಕ್ತಿ ಯೋಜನೆ ಜಾರಿಯ ಮೊದಲ ದಿನವೇ ಉತ್ತರ ಕರ್ನಾಟಕದ ಅಜ್ಜಿಯೊಬ್ಬರು ಬಸ್‌ನ ಮೆಟ್ಟಿಲಿಗೆ ತಲೆಯಿಟ್ಟು ಒಳಬಂದಿರುವುದು, ಧರ್ಮಸ್ಥಳಕ್ಕೆ ಪ್ರವಾಸ ಹೊರಟ ಮಹಿಳೆಯರು ಸಿದ್ದರಾಮಯ್ಯ ಅವರಿಗೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬೇಡಿಕೊಂಡು ಬರುತ್ತೇವೆ ಎಂದಿರುವುದು...