ಆರ್‌ಸಿಬಿಯಲ್ಲೂ ಪುರುಷಾಧಿಪತ್ಯ: ಮಹಿಳಾ ತಂಡ ವರ್ಷದ ಹಿಂದೆಯೇ ಕಪ್ ಗೆದ್ದಿತ್ತು! ಆಗ ಸಂಭ್ರಮಿಸಲಿಲ್ಲ ಯಾಕೆ?

ಆರ್.ಸಿ.ಬಿ. ಮಹಿಳಾ ತಂಡ ವರ್ಷದ (ಮಾರ್ಚ್ 2024) ಹಿಂದೆಯೇ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದಿತ್ತು! ಎಷ್ಟು ಮಂದಿಗೆ ನೆನಪಿದೆ? ಆರ್‌ಸಿಬಿಗೆ ಮೊದಲ ಜಯ ಮತ್ತು ಟ್ರೋಫಿ ತಂದುಕೊಟ್ಟವರು ಮಹಿಳಾ ಆಟಗಾರ್ತಿಯರು. 18 ವರ್ಷಗಳ ಐಪಿಎಲ್...

ಭಾಷೆ ಮತ್ತು ಲಿಂಗತ್ವ; ಹೆಣ್ಣಿಗಿಲ್ಲವೇ ಸ್ವತಂತ್ರ ಅಸ್ತಿತ್ವ? (ಭಾಗ- 1)

ಮಧ್ಯಕಾಲೀನ ಸಾಹಿತ್ಯದ ಬಹುದೊಡ್ಡ ದಾರ್ಶನಿಕನಾದ ಅಲ್ಲಮಪ್ರಭು ಭಾಷೆಯ ಬಗೆಗೆ ಬರೆದಿರುವ ಈ ವಚನವು ಗಮನ ಸೆಳೆಯುತ್ತದೆ. ಧರ್ಮಗಳು ಮಾತ್ರವೇ ಬಹು ದೊಡ್ಡ ಉಪಾಧಿಗಳೆಂದು ನಂಬುವ ಸಮಾಜದಲ್ಲಿ ಜಪ, ತಪ, ನೇಮ, ನಿತ್ಯಗಳು ಆಚಾರ...

ಮಹಿಳೆಯರಿಗಿಂತ ಪುರುಷರು ಎತ್ತರ ಆಗಿರುವುದೇಕೆ? ಕಾರಣ ಬಿಚ್ಚಿಟ್ಟ ಹೊಸ ಸಂಶೋಧನೆ!

'ಪ್ರೊಸೀಡಿಂಗ್ಸ್ ಆಫ್ ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸ್‌'ನವರು ಪ್ರಕಟಿಸಿದ ಹೊಸ ಅಧ್ಯಯನವು ಇದಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಹೊರಹಾಕಿದೆ ಪುರುಷರು ಸಾಮಾನ್ಯವಾಗಿ ಮಹಿಳೆಯರಿಗಿಂತ ಹೆಚ್ಚು ಎತ್ತರವಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇದರ...

ಐದು ದಶಕಗಳ ಲಿಂಗಾನುಪಾತ; ಆತಂಕಕಾರಿ ಸಂಗತಿಗಳೇನು?

ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳು ಒಂದು ರೀತಿಯ ನಿಶಬ್ದ ಯುದ್ಧವಾಗಿದೆ. ಕಣ್ಣಿಗೆ ಕಾಣದೆ ನಾಲ್ಕು ಗೋಡೆಯ ನಡುವೆ ಹೆಣ್ಣಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಾದ ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಹಿಂಸೆ...

ಪ್ಯಾರಿಸ್ | ಫ್ಯಾಸಿಸಂ ವಿರುದ್ಧ ಮಹಿಳೆಯರ ಅರೆಬೆತ್ತಲೆ ಪ್ರತಿಭಟನೆ

ಜಗತ್ತಿನಾದ್ಯಂತ ಫ್ಯಾಸಿಸಂ ವಿಸ್ತರಿಸುತ್ತಿರುವುದರ ವಿರುದ್ಧ ಹಲವಾರು ಮಹಿಳೆಯರು 'ಮೇಲುಡುಪು' ಧರಿಸದೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನದಂದು ಫ್ಯಾಸಿಸಂ ವಿರುದ್ಧ ಪ್ರತಿರೋಧ ದಾಖಲಿಸಿದ್ದಾರೆ. ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ 'ಫಿಮೆನ್' (FEMEN)...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: Women