ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯ ಹತ್ಯೆ

ಮಧ್ಯಪ್ರದೇಶ ಮೊರೆನಾ ಜಿಲ್ಲೆಯ ಲೇಪಾ ಗ್ರಾಮದಲ್ಲಿ ಘಟನೆ ಎರಡು ಕುಟುಂಬಗಳ ನಡುವಿನ ಹಳೆಯ ವೈಷಮ್ಯ ದಾಳಿಗೆ ಕಾರಣ ಮಧ್ಯಪ್ರದೇಶ ಮೊರೆನಾ ಜಿಲ್ಲೆಯಲ್ಲಿ ಶುಕ್ರವಾರ (ಮೇ 5) ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯನ್ನು...

ಹೊನ್ನಾಳಿ ಸೀಮೆಯ ಕನ್ನಡ | ಸವಂತ್ಗಿ ಅಂದ್ರ ಸರ್ವೂತ್ನಾಗು ಬದ್ಕು

ವತ್ತು ಮುಂಚೆ ಅಡ್ಗಿ ಮಾಡಿಟ್, ಬಗ್ಲಾಗ ಪುಟ್ಟಿ ಇಡ್ಕಂದು ಹೆಣ್ಣಾಳು ಕೂಲಿಗೆ ವೊಕರ. ಬೆಳಗಿಂಜಾವ ಐದುವರಿ, ಆರ್ಗಂಟಿಗೆ ಮಟ್ಟಿವಲ್ದಾಗ ಹೆಂಗಸರ ಸೊಂಟ ಸವಂತ್ಗಿ ಕೀಳಾಕಂತ ಬಗ್ಗಿ-ಬಗ್ಗಿ ದಿನಾಲು ಸರ್ಕಸ್ ಮಾಡಾಕ್ ಸುರ್ವಾಗಿರ್ತವು. ಬಿಸ್ಲು...

ಬೆಂಗಳೂರು | ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಹತ್ಯೆ

ಚಾಕುವಿನಿಂದ ಇರಿದು ಮಹಿಳೆ ಹತ್ಯೆ ನಾಲ್ಕೈದು ಬಾರಿ ಇರಿತದಿರುವ ದುಷ್ಕರ್ಮಿಗಳು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಬ್ಬಂಟಿ ಮಹಿಳೆಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್‌ ಪುರದ ಟಿ.ಸಿ ಪಾಳ್ಯದಲ್ಲಿ ನಡೆದಿದೆ....
00:02:48

ವಾರದ ಕವಿತೆ – ವಾಣಿ ಸತೀಶ್ | ಮೈ ನೆರೆದ ಆ ದಿನ

https://www.youtube.com/watch?v=QkSudMEuoZk ಜಾವ ಐದರ ಗಳಿಗೆ ಸವಿಗನಸ ನಿದ್ದೆಗೆಳತಿಯರ ಕೂಡಾಟ ನಿದ್ದೆಯಲೂಕೇಕೆ ಕನವರಿಕೆ ಇದ್ದಕ್ಕಿದ್ದಂತೆ ಸೊಂಟ ಹೊಟ್ಟೆಗಳಲ್ಲಿಚುಳ್ಳನೇ ಚಳುಕೆದ್ದುನಿದ್ದೆಯಲೇ ನರಳಿದಳುಹದಿಮೂರರ ಪೋರಿ ಅವ್ವನ ಎದೆ ಮೇಲೆ ಏರಿದ್ದಕಾಲ ಸಂದುಗಳಿಂದತಣ್ಣನೆಯ ಹರಿವುಬೆಚ್ಚಿ ಕಣ್ಣು ತೆರೆದಳು ಬಾಲೆಒದ್ದೊದ್ದೆ ಉಡುಪು ಒಳಗೆಲ್ಲ ಓಡಿದಳು ಬಚ್ಚಲಿಗೆಒಳಗೆಲ್ಲ...

ಜನಪ್ರಿಯ

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ: ಯತ್ನಾಳ್‌

ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ....

5 ವರ್ಷಗಳಲ್ಲಿ ₹11,300 ಕೋಟಿ ಮೌಲ್ಯದ ಮಾದಕ ಜಾಲ ಪತ್ತೆ; ಅದಾನಿ ಬಂದರಲ್ಲಿ ಸಿಕ್ಕಿದ್ದೆಷ್ಟು?

ಏಳು ಪ್ರಕರಣಗಳಿಗೆ ಸಾಕ್ಷಿಯಾಗಿರುವ ಮುಂಬೈನ ನೆಹರೂ ಬಂದರು ಮೊದಲ ಸ್ಥಾನದಲ್ಲಿದೆ. ಮುಂದ್ರಾದ...

ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

Tag: Women

Download Eedina App Android / iOS

X