ಹೊಸಿಲ ಒಳಗೆ-ಹೊರಗೆ | ಈಗ ನೀವೇ ಹೇಳಿ… ಟಕೂ ಬಾಯಿಯ ಮಗು ನಿಜಕ್ಕೂ ಯಾರದ್ದು?

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸಂತಾನೋತ್ಪತ್ತಿ ಪ್ರಕ್ರಿಯೆಯಲ್ಲಿ 'ಅವಳ' ಕೆಲಸ ಹೆಚ್ಚಾಗಿದ್ದರೂ, ಮಗು 'ಅವನ' ಸೊತ್ತು ಎಂದು ಒಡೆತನ ಸ್ಥಾಪಿತವಾದ ರೀತಿ, ಪುರುಷಪ್ರಧಾನ ವ್ಯವಸ್ಥೆ...

ನಂಜನಗೂಡು ಸೀಮೆಯ ಕನ್ನಡ | ‘ನಮ್ಮೆಣ್ಣು ಬಾರಿ ಒಳ್ಳೆದು ಕಣ, ಆಸ್ತಿ ಬ್ಯಾಡಾಂತ ಸೈನ್ ಆಕೊಡ್ತದ!’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸುತ್ಮುತ್ತ ಊರೆಲ್ಲ ಇವನ್ನ ಅಸ್ಟೊಂದ್ ವೊಗುಳ್ತದ - "ಇವ ಮಗಳಗ ಎಷ್ಟು ಕರ್ಚ್ ಮಾಡ್ತಾನ ನೋಡು, ಎಣ್ ಮಗ...

ದಾವಣಗೆರೆ | ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷೆತೆ, ಗೌರವಯುತ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ

ಮಹಿಳೆಯರ ಕೆಲಸದ ಸ್ಥಳದಲ್ಲಿ ಸುರಕ್ಷಿತ ಹಾಗೂ ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ...

ಹೊಸಿಲ ಒಳಗೆ-ಹೊರಗೆ | ಶೂರಮತಿ ಎಂಬ ಹೀರೋ ಮತ್ತು ಮೋಹನಾಂಗ ಎಂಬ ಹೀರೊಯಿನ್‌ ಕತೆ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌)  ಮಹಿಳೆಯರು ಮಾಡುವ ಕೆಲಸಗಳನ್ನು ಪುರುಷರು ಮಾಡುವುದು ಕಂಡಾಗ ಅಸಹಜ ಅನಿಸಿದರೆ, ಆಶ್ಚರ್ಯ ಅನಿಸಿದರೆ ತಪ್ಪೇನಿಲ್ಲ. ಆದರೆ, ಒಂದು ಹೆಜ್ಜೆ...

ಹೊಸಿಲ ಒಳಗೆ-ಹೊರಗೆ | ಪುರುಷರ ಕುರಿತ ಜಬರದಸ್ತ್ ಜೋಕುಗಳು ಮತ್ತು ನಗುವಿನ ಹುಚ್ಚುಹೊಳೆ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)  "ನಾನು ಮನೆಗೆಲಸ ಮಾಡುವುದು ಸಾಧ್ಯ ಎಂದಾದರೆ, ಯಾವುದೇ ಪುರುಷನಿಂದಲೂ ಸಾಧ್ಯ. ಯಾಕೆಂದರೆ, ನಾನು ಮನೆಗೆಲಸ ಮಾಡುವುದು ನನ್ನ ಗರ್ಭಕೋಶದಿಂದ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: Women