ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮುಕ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ತರಬೇತಿ...
ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ 'ಅಕ್ಕ ಪಡೆ'ಯನ್ನು ಶೀಘ್ರದಲ್ಲಿಯೇ ರಚನೆ ಮಾಡಲಾಗುತ್ತದೆ. ಈ ಪಡೆಯು ವ್ಯವಸ್ಥಿತವಾಗಿ ಮಕ್ಕಳು, ಮಹಿಳೆಯರು ಹಾಗೂ ವೃದ್ಧರಿಗೆ ನೆರವಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ...
(ಮುಂದುವರಿದ ಭಾಗ…) ಡಿಜಿಟಲ್ ಯುಗದಲ್ಲಿ ಡಿಜಿಟಲ್ ಹಿಂಸೆ: ಡಿಜಿಟಲ್ ರಂಗದಲ್ಲಿ ಬೆಳೆಯುತ್ತಿರುವ ಮಾಧ್ಯಮಗಳು ಮತ್ತು ಅವುಗಳ ವ್ಯಾಪಕವಾದ ಪ್ರಭಾವದ ಕಾರಣಕ್ಕೆ ಅನೇಕ ರೀತಿಗಳಲ್ಲಿ ಮಹಿಳೆಯರ ಮೇಲಿನ ಹಿಂಸೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿ...
ಎನ್‌ಸಿಆರ್‌ಬಿಯ ವಾರ್ಷಿಕ ವರದಿಯಾದ ‘ಭಾರತದಲ್ಲಿ ಅಪರಾಧ 2022’ರಲ್ಲಿನ ಅಂಕಿಅಂಶಗಳು, ಒಟ್ಟು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರೀಯ ಸರಾಸರಿ 66.4ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರ ಮೇಲಿನ ಅಪರಾಧದ ದರಗಳನ್ನು ದಾಖಲಿಸಿವೆ ಎಂದು...
ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ.
ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ...