ಹಾಸನ ಮಣ್ಣಿನ ಹೆಣ್ಣು ದನಿಗಳು | ಹಾಸನ ಜಿಲ್ಲಾ ಶಿಕ್ಷಣ ಕೇತ್ರಕ್ಕೆ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಹಾಸನ...

ನೂತನ ಎನ್‌ಡಿಎ ಸರ್ಕಾರ| ಏಳು ಮಹಿಳೆಯರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಭಾನುವಾರ ನಡೆದ 18ನೇ ಲೋಕಸಭೆಯ ಪ್ರಮಾಣ ವಚನ ಸಮಾರಂಭದಲ್ಲಿ ಒಟ್ಟು ಏಳು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿ ನೂತನ ಸಂಪುಟದ ಭಾಗವಾಗಿದ್ದಾರೆ. ಜೂನ್ 5ರಂದು ವಿಸರ್ಜನೆಗೊಂಡ ಹಿಂದಿನ ಕೇಂದ್ರ ಸಚಿವ ಸಂಪುಟದಲ್ಲಿ 10 ಮಹಿಳಾ...

ಹೊಸಿಲ ಒಳಗೆ-ಹೊರಗೆ | ದಿಕ್ಕು ತೋರಿಸುವ ಘೋಷವಾಕ್ಯಗಳು

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಚಿಂತನೆಗಳನ್ನು ಹರಿತಗೊಳಿಸುವ ಸಾಧನಗಳು ಬರೀ ಶುಷ್ಕವಾಗಿ ಇದ್ದರೆ ಸಾಲದು; ಸೃಜನಶೀಲವಾಗಿರಬೇಕು, ಪ್ರೇರಣೆ ನೀಡುವಂತಿರಬೇಕು, ಕಾರ‍್ಯಕ್ಕೆ ಇಳಿಯಲು ಮಾರ್ಗದರ್ಶನ ಕೊಡುವಂತಿರಬೇಕು....

ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆದಂತೆ ಹೆಣ್ಣುಮಕ್ಕಳ ಬದುಕನ್ನು ಸಹನೀಯಗೊಳಿಸುವ ಪ್ರಯತ್ನವನ್ನು ಪ್ರಭುತ್ವ ಮಾಡಬೇಕು ಎಂದು ನಿರೀಕ್ಷಿಸುವುದು ತಪ್ಪಲ್ಲ. ಮಹಿಳೆಯರಿಗೆ ತಿಂಗಳಲ್ಲಿ ಎರಡು ದಿನ, ಅದೂ ಅವರು ಬಯಸಿ ಕೇಳಿದರೆ ಮುಟ್ಟಿನ ರಜೆ...

ಜನಪ್ರಿಯ

ಮೋದಿ ಸರ್ಕಾರದಲ್ಲಿ ದಲಿತ, ಆದಿವಾಸಿ ದನಿಗೆ ಕೊರತೆಯಾಯಿತೇ ಕಾಲಾವಕಾಶ? ಎನ್‌ಡಿಎ ಒಳಗೇ ಮೊಳಗಿದ ಹಕ್ಕೊತ್ತಾಯ

ಸಂಸತ್ತಿನಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ)...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

Tag: Womens