“ನಾನು ಓಮನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ಮನೆಯೊಂದರಲ್ಲಿ ಮನೆಕೆಲಸ ಮಾಡುತ್ತಿದ್ದೇನೆ. ಇಲ್ಲಿ ಅಮಾನವೀಯ ಹಿಂಸೆ, ದುಡಿಮೆಯ ಶೋಷಣೆ ಹಾಗೂ ವೇತನ ವಂಚನೆಗೆ ಒಳಗಾಗಿದ್ದೇನೆ” ಎಂದು ತೆಲಂಗಾಣದ ಹೈದರಾಬಾದ್ ಮೂಲದ ಯುವತಿಯೊಬ್ಬರು ಆರೋಪಿಸಿದ್ದಾರೆ. ವಿಡಿಯೋ ಮಾಡಿ, ಸಾಮಾಜಿಕ...
ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ GRAP III ಮತ್ತು GRAP IV ಕ್ರಮಗಳಿಂದಾಗಿ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಾದ) ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ...
ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಗುಜರಾತ್‌ನ ಸೂರತ್ ಜಿಲ್ಲೆಯ ವರಾಚಾ ಮಿನಿ ಬಜಾರ್‌ನ...
ಹಲವು ದಶಕಗಳಿಂದ ಹೋರಾಟ ಮಾಡಿದ್ದರೂ ಕೂಡ ಇನ್ನೂ ನೀರು ಬಾರದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ನಡೆಯಬೇಕು, ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಿ, ಜಗಳೂರು...
ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಸೀತಾನೂರ ಗ್ರಾಮದಲ್ಲಿ ನಾನಾ ಯೋಜನೆಗಳ ಕಾಮಗಾರಿಗಾಗಿ ರಸ್ತೆಯನ್ನು ಹಗೆಯಲಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯನ್ನು ರಿಪೇರಿ ಮಾಡದೇ, ಹಾಗೆ ಬಿಟ್ಟು ಹೋಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ...