ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಭವಿಷ್ಯ ನಿಧಿ (ಪಿಎಫ್) ಹಿಂಪಡೆಯುವಿಕೆಯ ನಿಯಮಗಳು ರಾಜ್ಯದ ಕಾರ್ಮಿಕ ವಲಯದಲ್ಲಿ, ಅದರಲ್ಲೂ ವಿಶೇಷವಾಗಿ ಗಾರ್ಮೆಂಟ್ಸ್ ವಲಯದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿವೆ. ಬಡ ಕಾರ್ಮಿಕರು ತಮ್ಮ...
ಭೀಕರ ಬಿರುಗಾಳಿಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಕನಿಷ್ಠ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮಿರ್ಪುರ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗುವ ಆತಂಕವಿದೆ.
ಬೆತ್ವಾ ನದಿಗೆ...
ಹರಿಯಾಣದ ಪಾಣಿಪತ್ನಲ್ಲಿರುವ ಸಾರ್ವಜನಿಕ ವಲಯದ ತೈಲ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಸಿಡಿದೆದ್ದಿದ್ದಾರೆ. 12 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ನೀತಿಯ ವಿರುದ್ಧ ಸೋಮವಾರದಿಂದ (ಫೆ.3) ಬೃಹತ್ ಮುಷ್ಕರ...
ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ GRAP III ಮತ್ತು GRAP IV ಕ್ರಮಗಳಿಂದಾಗಿ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಾದ) ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ...
ಭಾರತವು ಕೊರೋನ ಆಕ್ರಮಣಕ್ಕೆ ತುತ್ತಾದ ಬಳಿಕ, ಕಾರ್ಮಿಕ ಕಾರ್ಡ್ಗಳ ದುರ್ಬಳಕೆ ಹೆಚ್ಚಾಗಿದೆ ಕರ್ನಾಟಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹೇಳಿದೆ. ಧಾರವಾಡ ಜಿಲ್ಲೆಯಲ್ಲಿ 2023ರಿಂದ ಈವರೆಗೆ ಒಟ್ಟು...