ನಾಳೆ (ಜುಲೈ 9) ಭಾರತ್ ಬಂದ್: ಮುಷ್ಕರ ಯಾಕೆ? ಏನೆಲ್ಲ ಲಭ್ಯ – ಯಾವುದು ಅಲಭ್ಯ

ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ಹಾಗೂ ಸಾರಿಗೆ ಸೇರಿದಂತೆ ಸರ್ಕಾರಿ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9ರ ಬುಧವಾರ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ - ಭಾರತ್ ಬಂದ್‌ಗೆ ಕರೆ...

ಭ್ರಷ್ಟಾಚಾರ | ಸರ್ಕಾರಿ ಶಾಲೆಯ ಒಂದು ಗೋಡೆಗೆ 4 ಲೀಟರ್ ಬಣ್ಣ ಬಳಿಯಲು 233 ಕಾರ್ಮಿಕರ ನೇಮಕ

ಸರ್ಕಾರಿ ಶಾಲೆಯೊಂದರ ಗೋಡೆಗೆ ನಾಲ್ಕು ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರನ್ನು ಮತ್ತು 65 ಮೇಸ್ತ್ರಿಗಳನ್ನು ಬಳಸಲಾಗಿದೆ ಎಂದು ಬಿಲ್‌ ಮಾಡಿ, ಹಸೀ-ಹಸೀಯಾಗಿ ಭ್ರಷ್ಟಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯ ಸಕಂಡಿಯಲ್ಲಿ...

ಕಾರ್ಮಿಕರ ಸ್ಥಿತಿ: ಎಲ್ಲಿಂದ ಎಲ್ಲಿಗೆ? (ಭಾಗ- 2)

(ಮುಂದುವರಿದ ಭಾಗ..) ಗುತ್ತಿಗೆ ಕಾರ್ಮಿಕರು: ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ ಕಾಯ್ದೆ) 1970ರಲ್ಲಿಯೇ ಬಂದಿದೆ. ಈ ಕಾಯ್ದೆ ಪ್ರಕಾರ ನಿರಂತರ ಕೆಲಸಗಳನ್ನು ಗುತ್ತಿಗೆ ಪದ್ಧತಿಯ ಮುಖಾಂತರ ಮಾಡಿಸಬಾರದು ಎಂಬುದಾಗಿದೆ. ಮೊದಲು ಕಾರ್ಖಾನೆಗಳ...

ಕಾರ್ಮಿಕರ ಸ್ಥಿತಿ: ಎಲ್ಲಿಂದ ಎಲ್ಲಿಗೆ? (ಭಾಗ- 1)

ಈ ಲೇಖನ ಬರೆಯುವ ಸಂದರ್ಭದಲ್ಲಿ ಎರಡು ಪ್ರಮುಖ ಸಂಗತಿಗಳು ಹೊರಬಂದಿವೆ. ಒಂದು,  ಐಎಂಎಫ್‌ನ ಮುಖ್ಯಸ್ಥೆ ಕ್ರಿಸ್ಟಲಿನಾರವರು ಹೇಳಿದಂತೆ ವಿವಿಧ ದೇಶಗಳ ಆರ್ಥಿಕತೆ ಕುಸಿಯುತ್ತಿದೆ. ಭಾರತದ ಆರ್ಥಿಕತೆ ಹೆಚ್ಚು ಕುಸಿಯಲು ಕಾರ್ಮಿಕರ ಮತ್ತು ಮಾಲೀಕರ...

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ಸಜೀವ ದಹನ

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೀಗೆಹಳ್ಳಿ ಗೇಟ್ ಬಳಿ ಇರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್​ಗೆ...

ಜನಪ್ರಿಯ

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

Tag: Workers