ಕಾರ್ಖಾನೆಗಳಲ್ಲಿ ಕೆಲಸದ ಅವಧಿಯ ಮಿತಿಯನ್ನು 9 ಗಂಟೆಯಿಂದ 10 ಗಂಟೆಗೆ ವಿಸ್ತರಿಸುವ ಮಸೂದೆಯನ್ನು ಗೋವಾ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಗೋವಾದಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ನೀಲಕಂಠ ಹಲರ್ನಕರ್ ಅವರು ಕಾರ್ಮಿಕ ಸಚಿವ ಕಾರ್ಖಾನೆಗಳಲ್ಲಿ ದಿನನಿತ್ಯದ...
ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ ಗುರಿಯಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಈಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಪ್ರಧಾನಿ ಮೋದಿ ಅವರು ಮಾತ್ರವೇ ವಾರಕ್ಕೆ 100...
ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ದುಡಿಯುತ್ತಿರುವ ನೌಕರರ ಕೆಲಸದ ಅವಧಿಯನ್ನು 10 ಗಂಟೆಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರವು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ. ಸರ್ಕಾರದ ಈ ಚಿಂತನೆಯ ವಿರುದ್ಧ ಐಟಿ/ಬಿಟಿ ಸೇರಿದಂತೆ ಖಾಸಗಿ ವಲಯದ ಉದ್ಯೋಗಿಗಳು...
ಕೆಲಸದ ಸಮಯದ ಬಗ್ಗೆ ಪದೇ-ಪದೇ ಹೇಳಿಕೆ ಕೊಡುತ್ತಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಿವಾದ, ಚರ್ಚೆಯ ವಸ್ತುವಾಗಿದ್ದಾರೆ. ಅವರ ಹೇಳಿಕೆಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಕೆಲ ಉದ್ಯಮಿಗಳೂ ಕೂಡ...