ಇಂದಿಗೂ, ಜನರು ಸಂಕಷ್ಟಗಳು ಬಂದಾಗ, ಸಮಸ್ಯೆಗಳ ಪರಿಹಾರಕ್ಕೆ ದಾರಿ ತೋಚದಿದ್ದಾಗ ದೇವರ ಮೊರೆ ಹೋಗುವುದು, ಪವಾಡವೇನಾದರು ಸಂಭವಿಸಬೇಕೆಂದು ಬಯಸುವುದು ಸರ್ವೇಸಾಮಾನ್ಯ. ಅಂತೆಯೇ, ತಮ್ಮ ಕಷ್ಟಗಳು ತೀರಿದ್ದಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಹಿಂದು ದೇವರಿಗೆ ಪೂಜೆ...
ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....