ಕುಸ್ತಿಪಟುಗಳ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಬಿತಾ ಫೋಗಟ್ ಯತ್ನ; ಸಾಕ್ಷಿ ಮಲಿಕ್ ಗಂಭೀರ  ಆರೋಪ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ: ಪೋಕ್ಸೊ ಕೈಬಿಟ್ಟ ದೆಹಲಿ ಪೊಲೀಸ್‌

ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್‌ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ...

ಜೂನ್‌ 15ರವರೆಗೆ ಪ್ರತಿಭಟನೆ ನಿಲ್ಲಿಸಲು ಕುಸ್ತಿಪಟುಗಳ ನಿರ್ಧಾರ

ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಖ್ಯಾತನಾಮ ಕುಸ್ತಿಪಟುಗಳು ತಾತ್ಕಾಲಿವಾಗಿ ನಿಲ್ಲಿಸಲು ನಿರ್ಧರಿಸಿದ್ದಾರೆ.ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ಧಾರೆ.ಈ ಕುರಿತು ಅನುರಾಗ್ ಠಾಕೂರ್ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ....

ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್...

ಜನಪ್ರಿಯ

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು -ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...

ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

Tag: wrestlers protest