ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದ ಆಸ್ಟ್ರೇಲಿಯಾ ; ಭಾರತಕ್ಕೆ ಹೀನಾಯ ಸೋಲು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್‌ಗಳ ಅಂತರದಲ್ಲಿ ಮಣಿಸಿದ ಆಸ್ಟ್ರೇಲಿಯಾ, ಚಾಂಪಿಯನ್‌ ಆಗಿ ಹೊರಹೊಮ್ಮಿದೆ.ಲಂಡನ್‌ನ ಓವಲ್‌‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ.ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್‌

4 ವಿಕೆಟ್‌ ಪಡೆದ ಮುಹಮ್ಮದ್‌ ಸಿರಾಜ್‌31ನೇ ಟೆಸ್ಟ್‌ ಶತಕ ಗಳಿಸಿದ ಸ್ಟೀವ್‌ ಸ್ಮಿತ್ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್‌ಗಳಿಗೆ ಆಲೌಟ್‌ ಆಗಿದೆ.ಲಂಡ​ನ್‌ನ ದಿ ಓವಲ್‌...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್‌ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

Tag: WTC