ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ.
ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ.
ದೇವಿಕೆಮ್ಮ ಹೊಟ್ಟಿ...
ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.15 ರಿಂದ ನಡೆದ...
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಸುಶೀಲಾ...
ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...