ಯಾದಗಿರಿ | ಸಂವಿಧಾನದ ಮೌಲ್ಯಗಳು ಬದುಕಿಗೆ ದಾರಿದೀಪ : ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

ಸಂವಿಧಾನದಲ್ಲಿನ ಮೌಲ್ಯಗಳು  ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಭಿಪ್ರಾಯಪಟ್ಟರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ  ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ...

ಯಾದಗಿರಿ | ನ. 26 ರಿಂದ 28 ವರೆಗೆ ಬೆಂಗಳೂರಿನಲ್ಲಿ ರಾಜ ಭವನ ಚಲೋ ಮಹಾಧರಣಿ

ರೈತ,ಕಾರ್ಮಿಕ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಲು ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ಪರ್ಯಾಯ ಜನಪರ ನೀತಿಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನ. 26 ರಿಂದ 72 ಗಂಟೆಗಳ ಬೃಹತ್ ರೈತ,...

ಯಾದಗಿರಿ | ಬರ ಪರಿಹಾರ ಕಾರ್ಯ ಯುದ್ಧೋಪಾದಿಯಲ್ಲಿ ಆರಂಭಿಸಲು ಎಐಕೆಕೆಎಂಎಸ್ ಆಗ್ರಹ

ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ರೀತಿಯ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಬಹಿರಂಗವಾಗಿಲ್ಲ. ಪರಿಹಾರ ಕಾರ್ಯಗಳನ್ನು ಆರಂಭಿಸದೇ ಕೇಂದ್ರ ಹಾಗೂ...

ಜನಪ್ರಿಯ

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Tag: YAdagiri news

Download Eedina App Android / iOS

X