ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11) ಶರಣಬಸವ (10) ಹಾಗೂ ಅನಿಲ್ (10) ಮೃತ...

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...

ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ. ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...

ಯಾದಗಿರಿ | ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ಅಕ್ರಮ; ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಾ....

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರು ಅಮಾನತು

ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ‌ ನಿರ್ದೇಶಕ ಎಚ್.‌ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ...

ಜನಪ್ರಿಯ

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಅಕ್ಟೋಬರ್ 10ರಂದು ಜನರ ಧ್ವನಿ ಅಡಗಿಸಲು ರೈಲು ಸಂಚಾರವೇ ಸ್ತಬ್ಧ: ಪ್ರತಿಭಟನೆಗೆ ಬೆಚ್ಚಿದ ಸರ್ಕಾರದ ಅಮಾನವೀಯ ನಡೆ!

ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

Tag: Yadagiri