ಯಾದಗಿರಿ | ಕುಂಭಮೇಳದಲ್ಲಿ ಕಾಲ್ತುಳಿತ; ಕೂದಲೆಳೆ ಅಂತರದಲ್ಲಿ ಪಾರಾದ ಯುವಕರು

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳ ಕಾಲ್ತುಳಿತದಲ್ಲಿ ಬುಧವಾರ ಕರ್ನಾಟಕದ ನಾಲ್ವರು ಸೇರಿದಂತೆ 40ಕ್ಕೂ ಅಧಿಕ ಮಂದಿ ಮೃತಪಟ್ಟರು. ಅದೇ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಇಬ್ಬರು ಯುವಕರು...

ಯಾದಗಿರಿ | ಕ್ರೀಡೆಯಲ್ಲಿ ಸೋಲು, ಗೆಲುವಿಗಿಂತ ಭಾಗವಹಿಸುವುದು ಮುಖ್ಯ: ದಿನೇಶ್ ಕುಮಾರ್

ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದಕ್ಕಿಂತ ಭಾಗವಹಿಸುವಿಕೆ ಮುಖ್ಯ ಎಂದು ವಿಶ್ವ ಸಮಾನತೆ ಫೌಂಡೇಶನ್ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು. ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು...

ಯಾದಗಿರಿ | ಅಂಬೇಡ್ಕರ್ ಮೂರ್ತಿಗೆ ಹಾನಿ ಮಾಡಿದ ಆರೋಪಿ ಎನ್ಕೌಂಟರ್‌ಗೆ ಗಿರೀಶ್ ಚಟ್ಟೇರಕರ್ ಆಗ್ರಹ

ಪಂಜಾಬ್ ರಾಜ್ಯದ ಅಮೃತಸರ ನಗರದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಹಾನಿ ಮಾಡಿ, ಸಂವಿಧಾನ ಪ್ರತಿ ಸುಟ್ಟ ದೇಶದ್ರೋಹಿಯನ್ನು ಕೂಡಲೇ ಪೊಲೀಸರು ಎನ್ಕೌಂಟರ್ ಮಾಡಬೇಕು, ಆಗ ಮಾತ್ರ...

ಯಾದಗಿರಿ| ದೇಶದ ಏಕತೆ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ಸಾಹಿತಿ ಶಿವಣ್ಣ ಇಜೇರಿ

ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯು ಇಡೀ ವಿಶ್ವದಲ್ಲಿಯೇ ತನ್ನದೆ ಆದ ಖ್ಯಾತಿ ಪಡೆದುಕೊಂಡಿದೆ. ವಿಶ್ವಕ್ಕೇ ಮಾದರಿಯಾಗಿರುವ ನಮ್ಮ ದೇಶದ ಏಕತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಯಾದಗಿರಿಯ...

ಯಾದಗಿರಿ| ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾಗಿ ಇಶಾಕ್ ಹುಸೇನ್ ಆಯ್ಕೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಸುವ ಆಂತರಿಕ ಚುನಾವಣೆಯ ಭಾಗವಾಗಿ ಯಾದಗಿರಿ ಜಿಲ್ಲೆಗೆ 2024-27ರ ಅವಧಿಯ ನೂತನ ಜಿಲ್ಲಾಧ್ಯಕ್ಷರಾಗಿ ಸೈಯದ್ ಇಶಾಕ್ ಹುಸೇನ್(ಖಾಲಿದ್) ಆಯ್ಕೆಯಾಗಿದ್ದಾರೆ. ಶಹಾಪುರದಲ್ಲಿ ಆಯೋಜಿಸಿದ್ದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Yadagiri