ಯಾದಗಿರಿ | ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ವಜಾಕ್ಕೆ ಕದಸಂಸ ಆಗ್ರಹ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವರು ಕೀಳು ಭಾಷೆ ಬಳಸಿ ಅವಹೇಳ ಮಾಡಿರುವುದನ್ನು ಖಂಡಿಸಿ...

ಯಾದಗಿರಿ | ಜೂ.12ರಿಂದ ನಾರಾಯಣಪೂರ ಆಣೆಕಟ್ಟೆಯಿಂದ ಕೃಷ್ಣಾನದಿಗೆ ಪ್ರವಾಹ ನೀರು ಸಾಧ್ಯತೆ : ಎಚ್ಚರಿಕೆ

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮುಂಗಾರು ಮಳೆಯು ಪ್ರಾರಂಭವಾಗುವ ಮುನ್ಸೂಚನೆ ಇದ್ದು, ನಾರಾಯಣಪೂರ ಆಣೆಕಟ್ಟೆಗೂ ಸಹ ಹೆಚ್ಚಿನ ಒಳಹರಿವನ್ನು ಆಲಮಟ್ಟಿ ಹಾಗೂ ಮಲಪ್ರಭಾ ಜಲಾಶಯಗಳಿಂದ ಹಾಗೂ ಈ ಜಲಾಶಯಗಳ ಕೆಳಭಾಗದಲ್ಲಿ ಬರುವ ಜಲಾನಯನ...

ಯಾದಗಿರಿ | ವಿದ್ಯಾರ್ಥಿ ತಲೆಗೆ ಹೊಡೆದ ಶಿಕ್ಷಕಿ ವಿರುದ್ಧ ಜೂ.13 ರಂದು ಪ್ರತಿಭಟನೆ

ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ತಲೆಗೆ ಹೊಡೆದಿದ್ದು, ತಲೆಗೆ ಬಲವಾಗಿ ಪೆಟ್ಟು ಬಿದಿರುವ ಘಟನೆ ಯಾದಗಿರಿ ನಗರದ ವಿದ್ಯಾರಣ್ಯ ಶಾಲೆಯಲ್ಲಿ ನಡೆದಿದ್ದು, ಈ ಘಟನೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಜೂನ್‌ 13ರಂದು...

ಯಾದಗಿರಿ | ಕಾಲ್ತುಳಿತ ದುರಂತ : ಮೃತ ಶಿವಲಿಂಗ ಕುಂಬಾರ್ ಕುಟುಂಬಕ್ಕೆ‌ ₹25 ಲಕ್ಷ ಚೆಕ್ ವಿತರಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಿಂದ ಸಾವನ್ನಪ್ಪಿದ ಹುಣಸಗಿ ತಾಲ್ಲೂಕಿನ ಹೊನಗೇರಾದ ಶಿವಲಿಂಗ ಕುಂಬಾರ್ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ₹25 ಲಕ್ಷ ಮೊತ್ತದ ಚೆಕ್...

ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ ಆರೋಪ : ಇಬ್ಬರು ಸಿಬ್ಬಂದಿ ಅಮಾನತು

ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ. ʼನಗರದ ನಗರಸಭೆಯ ಮೈನೋದ್ದಿನ್...

ಜನಪ್ರಿಯ

ಮಂಡ್ಯ | ದಲಿತ ವಿರೋಧಿ ಹೇಳಿಕೆ ನೀಡಿರುವ ಜಿ ಟಿ ದೇವೆಗೌಡ ವಿರುದ್ಧ ಪ್ರತಿಭಟನೆ

ಪ್ರಸ್ತುತ ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಮಸೂದೆ ಮಂಡನೆ ಸಂದರ್ಭದಲ್ಲಿ...

ಮೈಸೂರು | ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ಪೂರೈಕೆ; ಸಂಕಷ್ಟದಲ್ಲಿ ರೈತರು

ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆ ಖಾಸಗಿ...

ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು...

ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಬಲವಿದ್ದವರು ಬಗ್ಗಿಸುತ್ತಲೇ ಇರುತ್ತಾರೆ. ಅಂಚಿನಲ್ಲಿರುವ ಅಸ್ಪೃಶ್ಯ ಅಲೆಮಾರಿಗಳು ಅಸಹಾಯಕರಾಗುತ್ತಲೇ ಇರುತ್ತಾರೆ. ಅಂತಹ...

Tag: Yadagiri

Download Eedina App Android / iOS

X