ಯಾದಗಿರಿ | ಪಿಡಿಒ ಮೇಲೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ!

ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಅವರ ತಮ್ಮನೊಬ್ಬ ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ‌ (ಮೇ 3) ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ...

ಯಾದಗಿರಿ | ಕುರಿ ಕಾಯಲು ಹೋದ ಮೂವರು ಬಾಲಕರು ನೀರಿನ ಹೊಂಡದಲ್ಲಿ ಮುಳುಗಿ ಸಾವು

ಕುರಿ ಕಾಯಲು ಹೋಗಿದ್ದ ಬಾಲಕರು ನೀರು ಕುಡಿಯಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲ್ಲೂಕಿನ ಅಚ್ಚೋಲ ತಾಂಡಾದ ಬಳಿ ಭಾನುವಾರ ನಡೆದಿದೆ. ತಾಂಡಾದ ನಿವಾಸಿಗಳಾದ ಅಮರ (12), ಜಯ...

SSLC Result : 2 ಸ್ಥಾನ ಜಿಗಿತ ಕಂಡ ಯಾದಗಿರಿ, ಕೊನೆ ಸ್ಥಾನಕ್ಕೆ ಜಾರಿದ ಕಲಬುರಗಿ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆ ಕೊನೆಯ (35) ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ 2023ರಲ್ಲಿ 29ನೇ ಸ್ಥಾನದಲ್ಲಿತ್ತು,...

ಯಾದಗಿರಿ | ಮಕ್ಕಳಿಗೆ ನೈತಿಕ ಶಿಕ್ಷಣ ಬಹಳ ಮುಖ್ಯ : ಲಕ್ಷ್ಮೀ ಹಿರೇಮಠ

ವರ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಹಾಪುರ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಜೀವನ ಶಾಲೆ ಕಾರ್ಯಕ್ರಮ ಕನ್ಯಾಕೊಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಲಕ್ಷ್ಮಿ ಹಿರೇಮಠ್ ಕಾರ್ಯಕ್ರಮ ಉದ್ಘಾಟಿಸಿ...

ಯಾದಗಿರಿ | ಆಟೊ-ಕ್ರೂಸರ್‌ ಮುಖಾಮುಖಿ ಡಿಕ್ಕಿ : ಮೂವರ ಸಾವು

ಆಟೊ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ. ಸುರಪುರ ತಾಲೂಕಿನ ದೇವಾಪುರ ಗ್ರಾಮದ ಬುಡ್ಡಪ್ಪ ತಳವಾರ್(32), ದೇವಪ್ಪ...

ಜನಪ್ರಿಯ

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

Tag: Yadagiri

Download Eedina App Android / iOS

X