ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಸ್ತಬ್ಧಚಿತ್ರ ಅಳವಡಿಸಿದ್ದ ವಾಹನವನ್ನು ಮುಂದೆ ಸಾಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ...
ಆರ್ಎಸ್ಎಸ್ ಪಥಸಂಚಲನ ಹಾಗೂ ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಯಾದಗಿರಿ ಡಿಡಿಪಿಐ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ತಂದೆ ಹಾಗೂ ಸಂಬಂಧಿಯೊಬ್ಬರ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿಯು...
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಅರಣ್ಯ ಇಲಾಖೆಯ ಜಮೀನಿನಲ್ಲಿ ಬಡ ದಲಿತರು ಸಾಗುವಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ...
ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ...