ಸಮೃದ್ಧವಾದ ದೇಶವೊಂದನ್ನು ನಿರ್ಮಾಣ ಮಾಡುವಲ್ಲಿ ಆರೋಗ್ಯವಂತ ಮಕ್ಕಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಾಬಿ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಕನ್ಯಾಕೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ...
ನಿಜಶರಣ ಅಂಬಿಗರ ಚೌಡಯ್ಯನವರು ಕ್ರಿಸ್ತಶಕ 12ನೇ ಶತಮಾನದ ಪ್ರಸಿದ್ಧ ವಚನಕಾರರು ಮತ್ತುಸಮಾಜ ಸುಧಾರಕರಾಗಿದ್ದರೆಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಎನ್ ವಿಶ್ವನಾಥ್ ನಾಯಕ್ ಹೇಳಿದರು.
ಯಾದಗಿರಿ ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ...
ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ಸೇಡಂ ತಾಲ್ಲೂಕು ಘಟಕದ ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ ನಡೆಯಿತು.
ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಅತಿಥಿ ಗೃಹದಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ...
ವಡಗೇರಾ : ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಜಂಟಿ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ...