ಸುಮಾರು ನಾಲ್ಕು ದಶಕಗಳ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿಗೆ ಸಂಬಂಧಿಸಿದ ಪರಿಹಾರ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಯಾದಗಿರಿ ನಗರಸಭೆಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶದ ಬಿಸಿ ತಟ್ಟಿದ್ದು, ಕಚೇರಿಯಲ್ಲಿನ ವಿವಿಧ ಸಾಮಗ್ರಿಗಳನ್ನು...
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣದ ಸಮನ್ವಯ ಅಧಿಕಾರಿ ಅಂಬರೀಶ್ ಕುಂಬಾರ ಹೇಳಿದರು.
ತಾಲೂಕಿನ ಜಾಪ ನಾಯಕ್ ತಾಂಡ, ಕನ್ನೆಕೋಳೂರು ಗ್ರಾಮದಲ್ಲಿ ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂಸೇವಾ...
ಮಕ್ಕಳಲ್ಲಿನ ಸಂಗೀತ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ನಾದಮಯ ಸಂಗೀತ ಸೇವಾ ಟ್ರಸ್ಟ್ನ ಕಾರ್ಯ ಶ್ಲಾಘನೀಯ ಎಂದು ಸಂಗನಗೌಡ ಪಾಟೀಲ್ ಅನವಾರ...
ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು. ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ...
ದೆಹಲಿಯ ಜಂತರ್ ಮಂತರ್ನಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಗೃಹ ಸಚಿವರ ರಾಜೀನಾಮೆಗೆ...