ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರಪುರ ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಭೀಮಣ್ಣಾ ಕೊಲ್ಲೂರ್ (55) ಆತ್ಮಹತ್ಯೆಗೆ ಶರಣಾದ ರೈತ. ಮೃತರಿಗೆ 26...
ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ...
ಯಾದಗಿರಿ ಜಿಲ್ಲೆಯಲ್ಲಿ ಸತತವಾಗಿ ಮೂರು ದಿನಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ, ಕೆನಾಲ್ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳ ಕೆ ಗ್ರಾಮದ ಸೇತುವೆ ಸಂಪೂರ್ಣ ನೀರಲ್ಲಿ ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಯಾದಗಿರಿ ಜಿಲ್ಲೆಯ...
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ...
ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಡಾ.ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಎಚ್.ಸಿ ಮಹದೇವಪ್ಪ ಹಾಗೂ ಗೃಹ ಸಚಿವ...