ಬಿಹಾರದ ಬೋಧ್ ಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತೀಯ ಬೌದ್ಧ ವೇದಿಕೆ ಮತ್ತು ದಲಿತ ಪ್ರಗತಿಪರ ಸಂಘಟನೆಗಳಿಂದ ಯಾದಗಿರಿಯಲ್ಲಿ ಪ್ರತಿಭಟನೆ...
ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಶಹಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದ ಸಂತೋಷ್ ಶರಣಪ್ಪ (19) ಆರೋಪಿ. ಪೊಲೀಸರು ಆರೋಪಿಯನ್ನು...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆಯೆಂದು 2024ರ ಆಗಸ್ಟ್ 1ರಂದು ಸುಪ್ರಿಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನಪರ ಸಂಘಟನೆಗಳು ಸ್ವಾಗತಿಸಿವೆ. ಆದರೆ ಬಹುಜನ...
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಪ್ರಕರಣ ನಡೆದು ಎರಡು ವಾರ ಕಳೆದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಾದಿಗ...