ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...
ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್...
ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪಾದ ಸಾವು ಪ್ರಕರಣದ ತನಿಖೆಗೆ ಸಿಐಡಿ ತಂಡ ಭಾನುವಾರ ಯಾದಗಿರಿ ನಗರಕ್ಕೆ ಆಗಮಿಸಿದೆ.
ಎರಡು ಕಾರುಗಳಲ್ಲಿ ಆಗಮಿಸಿರುವ ಸಿಐಡಿ ಡಿವೈಎಸ್ಪಿ ಪುನೀತ್ ನೇತ್ರತ್ವದ ತಂಡ ನಗರದ ಎಸ್.ಪಿ....
ಕೇಂದ್ರ ಸರ್ಕಾರ ಇತ್ತೀಚಿಗೆ ಮಂಡಿಸಿದ ಬಜೆಜ್‌ನಲ್ಲಿ ಕರ್ನಾಟಕ ರಾಜ್ಯದ ಜನರ ನಿರೀಕ್ಷೆಯಂತೆ ಯೋಜನೆಗಳನ್ನು ಹಾಗೂ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ...
ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.
ಕಳೆದ ಐದಾರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ.ವೀರಬಸವಂತರಡ್ಡಿ...