ಯಾದಗಿರಿ | ಕುರಿಹಾಳ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಅಕ್ರಮ ಆರೋಪ; ತನಿಖೆಗೆ ಛಲವಾದಿ ಮಹಾಸಭಾ ಆಗ್ರಹ

ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಹಳ್ಳಕ್ಕೆ ನಿರ್ಮಿಸಿರುವ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಕಿರಿಯ ಅಭಿಯಂತರ (ಜೆಇ) ವಿರುದ್ಧ ಕ್ರಮ ಕೈಗೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು...

ಯಾದಗಿರಿ | ಸರಣಿ ಬಸ್ ಅಪಘಾತಕ್ಕೆ ಹಳೇ ವಾಹನ, ಹದಗೆಟ್ಟ ರಸ್ತೆಗಳೇ ಕಾರಣ; ಗುರುರಾಜ ಅಂಗಡಿ

ಸುರಪುರ, ಕೆಂಭಾವಿ, ಶಹಾಪುರ ಮಾರ್ಗದಲ್ಲಿ ಹಳೆಯ ಕೆಕೆಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಹದಗೆಟ್ಟ ರಸ್ತೆ, ಸೇತುವೆಗಳ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ಆರೋಪಿಸಿ ನಮ್ಮ ಕರ್ನಾಟಕ...

ಯಾದಗಿರಿ | ಎಸ್‌ಐಆರ್ ಫಾರಂ ಬಿಎಲ್‌ಒಗಳೇ ಭರ್ತಿ ಮಾಡಲಿ; ದಲಿತ ಸಂಘರ್ಷ ಸಮಿತಿ ಆಗ್ರಹ

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರಿಗೆ ನೀಡಲಾಗುತ್ತಿರುವ ಪರಿಶೀಲನಾ ನಮೂನೆಯನ್ನು ಬಿಎಲ್‌ಒಗಳು ಅಥವಾ ಸರ್ಕಾರಿ ಅಧಿಕಾರಿಗಳೇ ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಯಾದಗಿರಿ | ಕನಿಷ್ಠ ಕೂಲಿ, ಸೇವಾ ಭದ್ರತೆಗೆ ಆಗ್ರಹ; ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ಘೋಷಿಸಿರುವ ಹೆಚ್ಚಿದ ಕನಿಷ್ಠ ಕೂಲಿಯನ್ನು ತಕ್ಷಣ ಜಾರಿಗೊಳಿಸುವುದು, ಸೇವಾ ಭದ್ರತೆ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಯಾದಗಿರಿ | ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿಯಾದರೂ ರೈತರ ಸಾಲಮನ್ನಾ ಮಾಡಿ: ಶಾಸಕ ಶರಣಗೌಡ ಕಂದಕೂರು

ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು. ತಾಲೂಕಿನ ಹೊನಗೇರಾ ಗ್ರಾಮದಲ್ಲಿ...

ಜನಪ್ರಿಯ

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

Tag: Yadagiri