ಯಾದಗಿರಿ ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಾ....
ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಡೆಸಲು ಆದೇಶ ಹೊರ ಬಿದ್ದ ಬೆನ್ನಲ್ಲೇ,...
ಯಾದಗಿರಿ ನಗರದ ಲಾಡೀಸ್‌ಗಲ್ಲಿಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿಗಳ ಹೂಳೆತ್ತಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕ ಯಾದಗಿರಿ...
ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...