ಜೀವನೋಪಾಯಕ್ಕಾಗಿ ಪ್ರತಿನಿತ್ಯ ಭೀಮಾ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನೊಬ್ಬ ಬಿರುಗಾಳಿಯ ಆರ್ಭಟಕ್ಕೆ ತೆಪ್ಪ ಉರುಳಿ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ತಾಲೂಕಿನ ತಳಕ ಗ್ರಾಮದ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ತಳಕ...
ಮಳೆ ಅಭಾವದಿಂದ ಹತ್ತಿ ಬೆಳೆ ಸಂಪೂರ್ಣ ಒಣಗುತ್ತಿದ್ದುದನ್ನು ಕಂಡು ಮನನೊಂದ ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಮಲ್ಲಿಕಾರ್ಜುನ (38) ಎಂದು ಗುರುತಿಸಲಾಗಿದೆ....
ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನ್ಯಾಯಾಲಯ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ ವ್ಯಾಪಕ ತಪಾಸಣೆ ನಡೆಸಲಾಯಿತು. ಆದರೆ...
ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಯಾದಗಿರಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸಾಬಯ್ಯ ಕವಲ್ದಾರ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ....
ನಗರದ ಮುತ್ನಾಳ್ ಕ್ರಾಸ್ ಸಮೀಪದ ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆದರಿಕೆ ಸಂದೇಶದ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ...