ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯನ್ನು...
ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...
ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...