ಅನಾವೃಷ್ಟಿಯಿಂದ ನೀರಿಲ್ಲದೆ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಬಾಡುತ್ತಿರುವುದನ್ನು ಸಂರಕ್ಷಣೆಗೆ ಜಲಾಶಯದಿಂದ ರೈತರು ಕಾಲುವೆಗೆ ನೀರು ಹರಿಸಬೇಕು ಎಂಬುದಾಗಿ ಪಟ್ಟು ಹಿಡಿದು ಕಳೆದ 22 ದಿನಗಳಿಂದ ಹೋರಾಟ ನಡೆಸಿದ ಅನ್ನದಾತರ ಹೋರಾಟಕ್ಕೆ ಕೊನೆಗೂ...
ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಸ್ವಯಂ ಉದ್ಯೋಗ ಮಾಡುವ ಮೂಲಕ ನಾಲ್ಕು ಜನರಿಗೆ ಉದ್ಯೋಗ ಕೊಡುವಂತಹ ಕಾರ್ಯ ಮಾಡುವುದು ಉತ್ತಮ ಕಾರ್ಯ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅಭಿಪ್ರಾಯಪಟ್ಟರು.
ಯಾದಗಿರಿ...
ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರ ಸೇವೆ ಕಾಯಂ, ಆಶಾ. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಿ ಇಪಿಎಫ್, ಇಎಸ್‌ಐ ಹಾಗು ಪಿಂಚಣಿ ಸೌಲಭ್ಯ, ಕಾರ್ಮಿಕ ವಿರೋಧಿ 4 ಕಾರ್ಮಿಕ ನೀತಿಗಳನ್ನು ಕೈಬಿಡುವುದು ಸೇರಿದಂತೆ...
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಓ ಬೃಹತ್ ಪ್ರತಿಭಟನೆ ನಡೆಸಿತು.
ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಬೃಹತ್ ಮೆರವಣಿಗೆ...
ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...