ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಎಐಡಿಎಸ್ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಆಗ್ರಹಿಸಿದ್ದಾರೆ.
"ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ...
ಕರ್ನಾಟಕದ ವೈಶಿಷ್ಟ್ಯ ಪೂರ್ಣ ವಿಶ್ವ ವಿಖ್ಯಾತ ಪ್ರವಾಸೋದ್ಯಮ ತಾಣವಾದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಲಗಿದ ಬುದ್ಧನ ಬೆಟ್ಟದ ಯೋಜನೆಯನ್ನು ಸರ್ಕಾರ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾಹಿತಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ...
ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ರೀತಿಯ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಬಹಿರಂಗವಾಗಿಲ್ಲ. ಪರಿಹಾರ ಕಾರ್ಯಗಳನ್ನು ಆರಂಭಿಸದೇ ಕೇಂದ್ರ ಹಾಗೂ...
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸೂಗೂರು ಗ್ರಾಮದ ಸರ್ಕಾರಿ ಗೈರಾಣಿ ಭೂಮಿಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿ ಸಾಗುವಳಿ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈ ಜಾಗವನ್ನು ವಶಕ್ಕೆ ಪಡೆಯಬೇಕೆಂದು ಕೋಲಿ ಸಮಾಜದ ರಾಜ್ಯ ಸಂಘಟನಾ...