ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೀರೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಬೇಕು...
ಮೂಲಸೌಕರ್ಯಗಳಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
'ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂಕಲ್...
ಎಸ್ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
ಜಾಥಾವು ಬೈಕ್...
ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಸೋಮವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ಆಗಮಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರು ಭರ್ಜರಿ ಸ್ವಾಗತ ಕೋರಿದರು.
ನಗರದ ಅಂಬೇಡ್ಕರ್...
ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ಲುಂಬಿಣಿ ನಿವಾಸದಲ್ಲಿ ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ದ್ವಿತೀಯ ವರ್ಷದ ಪುಣ್ಯಾನುಮೋದನೆ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುಣ್ಯಸ್ಮರಣೆ...