ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನದಡಿ ಗುರುವಾರ ಯಾದಗಿರಿಯಲ್ಲಿ...
ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ ವಾಸಿಸುತ್ತಿರುವ 15ರಿಂದ 20 ಕುಟುಂಬಗಳು ಕಳೆದ 20 ವರ್ಷಗಳಿಂದ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಸಂಕಷ್ಟ ಎದುರಿಸುತ್ತಿವೆ. ಹಲವು...
ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ‘ನನ್ನ ಕನಸು’ ಎಂಬ ವಿನೂತನ...
ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಹಾಗೂ ನವೆಂಬರ್ 30ರವರೆಗೆ ಕಾಲುವೆಗಳಿಗೆ ನಿರಂತರ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಾಮೂಹಿಕ...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಲ್ಕೆಜಿ, ಯುಕೆಜಿ ಹಾಗೂ ಪಿಎಂಶ್ರೀ ಶಾಲೆಗಳ ಅತಿಥಿ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ...