ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂಯುಕ್ತ ಜಯಂತಿಯನ್ನು ಸೌಹಾರ್ದತೆಯ ಸಂಕಲ್ಪ ದಿನವಾಗಿ ವಿವಿಧ ಸಮಾಜದವರ ಸಹಭಾಗಿತ್ವದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗ್ರಾಮದ ವಿವಿಧ ಸಮುದಾಯದ...
ಜಿಲ್ಲೆಯ ಶಹಾಪುರದಲ್ಲಿ ಮೇ 19ರಂದು ನಡೆಯಲಿರುವ “ಬಸವಾದಿ ಶರಣರ ಹಿಂದೂ ಸಮಾವೇಶ” ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಸೌಹಾರ್ದ ಕರ್ನಾಟಕ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ...
ಶಹಾಪುರ ಪಟ್ಟಣದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸತ್ಯಂಪೇಟೆ ಗ್ರಾಮದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಮೃತರನ್ನು ಸಿದ್ದಪ್ಪ ಶರಣಪ್ಪ ಕೊಂಡಗುಳಿ (30) ಎಂದು ಗುರುತಿಸಲಾಗಿದೆ. ಶರಣಪ್ಪ ಪಕ್ಕದ ಹಸನಾಪುರ...
ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿದಂತೆ ನೂರಾರು ರೈತರ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ತಿಳಿಸಿದ್ದಾರೆ.
ಶಹಾಪುರದಲ್ಲಿ...
ವಿದ್ಯಾಲಕ್ಷ್ಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಬದಿಹಾ ಆಫಾಫ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 606 ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಕೆಂಭಾವಿ ಪಟ್ಟಣಕ್ಕೆ ಕೀರ್ತಿ ತಂದ ಹಿನ್ನೆಲೆ, ನಮ್ಮ ಕರ್ನಾಟಕ ಸೇನೆ...